ನರೇಂದ್ರ ಮೋದಿ ಎಲ್ಲಿದ್ದಾರೆ ಎಂಬುದು ಜಗತ್ತಿಗೆ ಗೊತ್ತು. ನಮ್ಮ ಸಂಸಪದರು ದಿನದ 24 ಗಂಟೆ ಕೆಲಸ ಮಾಡುತ್ತಿದ್ದೇವೆ. ಸಿದ್ದಾರಾಮಯ್ಯ ಎಲ್ಲಿದ್ದಾರೆ ಎಂದರೆ ಟ್ವಿಟ್ಟರ್ ನಲ್ಲಿದ್ದಾರೆ ಎಂದು ಸಚಿವ ಆರ್. ಅಶೋಕ್ ಅವರು ವ್ಯಂಗ್ಯ ಮಾಡಿದ್ದಾರೆ.
Minister R Ashok comments on Siddaramaiah's statement on Modi