ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಆರು ಟೆಸ್ಟ್ ಪಂದ್ಯಗಳಿಗೆ ಆಯ್ಕೆ ಮಾಡಲಾದ ತಂಡದಲ್ಲಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಹೊರಗಿಡಲಾಗಿದೆ. ಬೌಲಿಂಗ್ ಮಾಡಲು ಅಸಮರ್ಥರಾದ ಕಾರಣ ಹಾರ್ದಿಕ್ ಪಾಂಡ್ಯ ಅವರನ್ನು ಹೊರಗಿಡಲಾಗಿದೆ. ಆಯ್ಕೆ ಸಮಿತಿಯ ಈ ನಿರ್ಧಾರಕ್ಕೆ ಮಾಜಿ ಆಯ್ಕೆಗಾರ ಸರಂದೀಪ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.
Hardik Pandya Doesn't Fit Into Playing XI Even In ODIs, T20Is : Sarandeep Singh