ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ಹೈದ್ರಾಬಾದಿನ ರೆಡ್ಡೀಸ್ ಪ್ರಯೋಗಾಲಯ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕೊರೊನಾವೈರಸ್ ಔಷಧಿ 2 ಡಿಯಾಕ್ಸಿ-ಡಿ-ಗ್ಲುಕೋಸ್(2ಡಿಜಿ) ಔಷಧಿಗೆ ಡ್ರಗ್ ಕಂಟ್ರೋಲರ್ ಆಫ್ ಇಂಡಿಯಾ ಮೇ 15ರಂದು ಅನುಮೋದನೆ ನೀಡಿದೆ.
DRDO-Developed Anti-COVID Drug 2 DG; Know Its Use, Cost, Benefits And All You Need To Know About In Kannada.