ಹಿರಿಯೂರು ತಾಲೂಕಿನ ಕರಿಯೊಬನಹಳ್ಳಿ ಗ್ರಾಮದ ರೈತರು ಲಕ್ಷ ಲಕ್ಷ ಖರ್ಚು ಮಾಡಿ ಬದನೆಕಾಯಿ, ಟೊಮೊಟೊ, ಕ್ಯಾರೆಟ್, ಬೂದುಗುಂಬಳಕಾಯಿ, ಗುಲಾಬಿ ಹೂ ಬೆಳೆದಿದ್ದಾರೆ. ಆದರೆ ಲಾಕ್‌ಡೌನ್ ಪರಿಣಾಮ ಸೂಕ್ತ ಬೆಲೆ ಸಿಗದೇ ಸಂಕಷ್ಟಕ್ಕೆ ಸಿಲುಕಿದ್ದಾರೆ.
Due to the lockdown of Chitradurga district Hiriyur taluk farmers in trouble. Traders not showing interest to buying corps. Farmers asking people where can we sell Brinjal, Tomato, Carrot other corps.