Corona ರೋಗಿಗಳ ಉಸಿರಿಗಾಗಿ ಉಸಿರು ತಂಡಕ್ಕೆ ಗಜ ಬಲ ತಂದ D Boss | Filmibeat Kannada

Filmibeat Kannada 2021-05-22

Views 1

ಉಸಿರು' ತಂಡಕ್ಕೆ ಇದೀಗ ನಟ ದರ್ಶನ್ ಅವರ ಬೆಂಬಲ ದೊರೆತಿದೆ. ದರ್ಶನ್ ಅವರು 'ಉಸಿರು' ತಂಡ ಮಾಡುತ್ತಿರುವ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದು ತಾವೂ ಸಹ 'ಉಸಿರು' ತಂಡ ಸೇರಿಕೊಂಡು ತಂಡ ಮಾಡುತ್ತಿರುವ ಸೇವೆಗೆ ಸೂಕ್ತ ನೆರವು ನೀಡಲಿದ್ದಾರೆ.

Darshan joining hands with Usiru team who were providing oxygen concentrator to coronavirus affected patients.

Share This Video


Download

  
Report form
RELATED VIDEOS