ಮುಂದಿನ ಒಂದು ತಿಂಗಳ ಒಳಗೆ ಜಿಲ್ಲಾ ಮಟ್ಟದಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲು ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಬೇಕು. ಈ ವಿಚಾರದಲ್ಲಿ ತಡ ಮಾಡುವುದು ಬೇಡ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹೇಳಿದರು.
Prime Minister Narendra Modi has been instructed to build an oxygen plant at the district level within the next one month. Pushpa Amarnath, chairperson of KPCC women's unit, said there should be no delay in this matter.