ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ಪೋಷಕರು ಕೊರೊನಾ ಸೋಂಕಿಗೆ ತುತ್ತಾಗಿದ್ದರು ಎಂಬ ವಿಷಯ ತಡವಾಗಿ ತಿಳಿದು ಬಂದಿದೆ. ವಿಜಿ ತಂದೆ ಹಾಗೂ ತಾಯಿ ಇಬ್ಬರಿಗೂ ಕೋವಿಡ್ ಸೋಂಕು ಅಂಟಿಕೊಂಡಿತ್ತು. ವೈದ್ಯರ ಸಲಹೆಯ ಪಡೆದು ಮನೆಯಲ್ಲಿಯೇ ಚಿಕಿತ್ಸೆ ನೀಡಿ ಈಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.
Kannada Actor Duniya Vijay Parents recovered from Covid-19 by taking treatment at home.