Virat Kohli ಬಳಿಕ ಈತ ಟೀಂ India ನಾಯಕ ಆಗ್ಬೇಕು ಎಂದ Pak ಆಟಗಾರ | Oneindia Kannada

Oneindia Kannada 2021-05-27

Views 5.6K

ಟೀಮ್ ಇಂಡಿಯಾ ಕುರಿತು ಮಾತನಾಡಿರುವ ಸಲ್ಮಾನ್ ಬಟ್ ವಿರಾಟ್ ಕೊಹ್ಲಿ ನಂತರ ಭಾರತ ತಂಡವನ್ನು ಯಾವ ಆಟಗಾರ ಮುನ್ನಡೆಸಬೇಕು ಎಂಬುದನ್ನು ಹಂಚಿಕೊಂಡಿದ್ದಾರೆ. ಕೊರೊನಾ ಕಾರಣದಿಂದಾಗಿ ಮುಂದೂಡಲ್ಪಟ್ಟಿರುವ ಐಪಿಎಲ್ ಟೂರ್ನಿಯ ಪಂದ್ಯಗಳನ್ನು ವೀಕ್ಷಿಸಿರುವ ಸಲ್ಮಾನ್ ಬಟ್ ವಿರಾಟ್ ಕೊಹ್ಲಿಯ ನಂತರ ಟೀಂ ಇಂಡಿಯಾವನ್ನು ಮುನ್ನಡೆಸಲು ರಿಷಭ್ ಪಂತ್ ಸರಿಯಾದ ಆಯ್ಕೆ ಎಂದು ಅಭಿಪ್ರಾಯಪಟ್ಟಿದ್ದಾರೆ

Rishabh pant is the best option for lead team India after Virat Kohli : Salman Butt

Share This Video


Download

  
Report form
RELATED VIDEOS