ಹೋದ ಹೊತ್ತಲ್ಲೇ ಸತ್ತ, ಬಿದ್ದ ಎಂದು ನಮ್ಮ ಪೂರ್ವಿಕರು ಹೇಳುತ್ತಿದ್ದರು. ಅಂತಹ ಕಾಯಿಲೆ ಮುಂದೆ ಬರುತ್ತದೆ, ಕುಂಭದಲ್ಲಿ ಗುರು ಬರಲು, ತುಂಬೋ ಕೆರೆಕಟ್ಟೆ ಶಂಭವಿನ ಪದಶಾಕ್ಷಿ ಡಬ್ಬವೆನಿಸಬೇಡಿ ಎನ್ನುವ ಪದ ನಮ್ಮಲ್ಲಿ ಬಳಕೆಯಲ್ಲಿದೆ. ಜ್ಯೋತಿಷ್ಯದಲ್ಲಿ ಕುಂಭ ರಾಶಿಯಲ್ಲಿ ಗುರು ಬಂದರೆ ಆ ವರ್ಷವೆಲ್ಲಾ ಮಳೆಬೆಳೆ ಜಾಸ್ತಿಯಾಗುತ್ತೆ -ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
Tough Days Ahead After Karthika Masa, Kodimutt Sri Prediction On Health And Other Issues