ಶಿಲ್ಪಾ ನಾಗ್ ವಿಚಾರವಾಗಿ ಸ್ಪಷ್ಟನೆ ನೀಡಿದ ರೋಹಿಣಿ ಸಿಂಧೂರಿ | Oneindia Kannada

Oneindia Kannada 2021-06-04

Views 3

ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರಾಜೀನಾಮೆ ವಿಚಾರ ಇದೀಗ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಪಾಲಿಕೆ ಆಯುಕ್ತರ ಈ ನಿರ್ಧಾರದ ಹಿಂದಿರುವ ಅಸಲಿ ಕಾರಣವೇನು? ಎಂಬ ಬಗ್ಗೆ ಹಲವು ಅನುಮಾನ ವ್ಯಕ್ತವಾಗುತ್ತಿದೆ, ಈ ವಿಷಯದ ಬಗ್ಗೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ

What is the real reason behind the resignation of the Mysuru City Corporation Commissioner? There are many doubts Expressed, now Mysore DC Rohini Sindhuri give her reaction on this issue

Share This Video


Download

  
Report form
RELATED VIDEOS