ನಟ ದರ್ಶನ್ ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ ಕೊರೋನಾ ಲಾಕ್ಡೌನ್ ನಿಂದ ರಾಜ್ಯದಲ್ಲಿರುವ ಝೂಗಳ ನಿರ್ವಹಣೆ ಕಷ್ಟಕರವಾಗಿದ್ದು ನಿಮ್ಮ ಕೈಲಾದ ಪ್ರಾಣಿಗಳನ್ನು ದತ್ತು ಪಡೆಯಿರಿ ಎಂದು ಮನವಿ ಮಾಡಿಕೊಂಡಿದ್ದಾರೆ
Actor Darshan has made a special appeal to the fans. Due to Corona Lockdown, it's been difficulty in the maintenance of zoos in the state, he urges to adopt the animals.