ಮೈಸೂರು ಜಿಲ್ಲೆಯಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಜಟಾಪಟಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕರ್ನಾಟಕ ಸರ್ಕಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ರನ್ನು ವರ್ಗಾವಣೆ ಮಾಡಿದೆ.
#Rohini Sindhuri
Mysuru deputy commissioner Rohini Sindhuri and Mysuru city corporation commissioner Shilpa Nag transferred. Dr. Bagadi Gautham new DC of Mysuru.