ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಕೂಡ ರವಿಶಾಸ್ತ್ರಿ ವ್ಯಕ್ತಪಡಿಸಿದ್ದ ಅಭಿಪ್ರಾಯವನ್ನು ಬೆಂಬಲಿಸಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ ಟ್ರೋಫಿಯ ವಿಜೇತರನ್ನು ಒಂದೇ ಪಂದ್ಯದ ಫೈನಲ್ ಆಡಿಸುವ ಬದಲು 3 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಿಸಿ ನಿರ್ಧರಿಸಬಹುದಿತ್ತು ಎಂದು ಯುವರಾಜ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ
India will have a slight disadvantage in the world test Championship 2021 final: Yuvraj Singh