ರಾಜ್ಯದಲ್ಲಿ ಪಿಯುಸಿ ಪರೀಕ್ಷೆ ರದ್ದು ಮಾಡಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ ಮಾಡಿದ್ದಾರೆ. ಎಸ್ಎಸ್ಎಲ್‌ಸಿಗೆ ಮಾತ್ರ ಬಹು ಆಯ್ಕೆ ಪ್ರಶ್ನೆ ಪತ್ರಿಕೆ ಆಧರಿಸಿ ಆರು ವಿಷಯಕ್ಕೆ ಎರಡು ದಿನದ ಪರೀಕ್ಷೆ ನಡೆಸುವ ಸಾಹಸಕ್ಕೆ ಕೈ ಹಾಕಿದ್ದಾರೆ
Education Minister Suresh Kumar has announced the cancellation of the PUC test in the state. SSLC has only embarked on a two-day test of six subjects based on a multiple choice question paper