ಮುಂಬೈನಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇದರಿಂದಾಗಿ ನಿರ್ಮಾಣವಾದ ಸಿಂಕ್ಹೋಲ್ನಿಂದ ಅವಘಡ ಸಂಭವಿಸಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ
Heavy rains have been raining in Mumbai for the past few days, resulting in a disaster from the sinkhole being built. A related video goes viral on social networking sites.