ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಇನ್ನಿಲ್ಲ ಎಂಬ ಸುದ್ದಿಯನ್ನು ಅಪೋಲೋ ಆಸ್ಪತ್ರೆಯ ವೈದ್ಯರು ಖಚಿತಪಡಿಸಿದ್ದಾರೆ. ಸುಮಾರು 48 ಗಂಟೆಗಳಿಗೂ ಅಧಿಕ ಸಮಯ ಕೋಮಾದಲ್ಲಿದ್ದ ಸಂಚಾರಿ ವಿಜಯ್ ಕೊನೆಗೂ ಬದುಕಿ ಬರಲಿಲ್ಲ. ಬೈಕ್ ಅಪಘಾತದಿಂದ ಮೆದುಳು ಸಂಪೂರ್ಣವಾಗಿ ನಿಷ್ಕ್ರಿಯವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ
Kannada actor Sanchari Vijay tragical life journey