ಎಪ್ರಿಲ್ 25, 1990 ರಂದು ಅಂತರಾಷ್ಟ್ರೀಯ ಕ್ರಿಕೆಟ್ಗೆ ಕಾಲಿಟ್ಟ ಕುಂಬ್ಳೆ ಸುಮಾರು 18 ವರ್ಷಗಳ ಕಾಲ ಟೀಂ ಇಂಡಿಯಾಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ.ಕುಂಬ್ಳೆ ಫೆ. 7, 1999 ರಂದು ಪಾಕಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ 26.3 ಓವರ್ ಬೌಲಿಂಗ್ ಮಾಡಿ 10 ವಿಕೆಟ್ ಪಡೆದ ಸಾಧನೆ ಮಾಡಿದ್ದರು. ಅಲ್ಲದೆ ಭಾರತ 212 ರನ್ಗಳ ಬೃಹತ್ ಜಯ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
Anil 'Jumbo' Kumble, an unorthodox spinner who didn't turn the ball much, was perhaps India’s greatest ever match-winner. Tall and lithe in his build, Kumble was not the quintessential, everyday spinner.