ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 7500+ ರನ್ ದಾಖಲೆ ಪಟ್ಟಿಗೆ ಕೊಹ್ಲಿ ಸೇರ್ಪಡೆಯಾಗಿದ್ದಾರೆ. ಶನಿವಾರ (ಜೂನ್ 19) ನಡೆದ ಭಾರತ-ನ್ಯೂಜಿಲೆಂಡ್ ನಡುವಿನ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ.
Virat Kohli on Saturday reached the mark of 7,500 runs in trst cricket. He achieved the feat in the ongoing World Test Championship (WTC) final against New Zealand.