Mysuru- Kodagu MP Pratap Simha has once again indirectly outrage against IAS Officer Rohini Sindhuri.
ಮಳೆ ನಿಂತರೂ ಮರದ ಹನಿಗಳು ನಿಲ್ಲವು' ಎಂಬಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮೈಸೂರಿನಿಂದ ವರ್ಗಾವಣೆಯಾಗಿ ಹೋದ ಬಳಿಕವೂ, ನಿರ್ಗಮಿತ ಜಿಲ್ಲಾಧಿಕಾರಿ ವಿರುದ್ಧ ಸ್ಥಳೀಯ ಜನಪ್ರತಿನಿಧಿಗಳ ಸಿಟ್ಟು ಮಾತ್ರ ಕಡಿಮೆಯಾದಂತೆ ಕಾಣುತ್ತಿಲ್ಲ.