ಕೊರೊನಾ ವೈರಸ್ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಸಿನಿಕಾರ್ಮಿಕರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನೆರವು ನೀಡಿದ್ದಾರೆ. ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟಕ್ಕೆ ಶಿವಣ್ಣ 10 ಲಕ್ಷ ರೂಪಾಯಿಯ ಚೆಕ್ ತಲುಪಿಸಿದ್ದಾರೆ ಎಂಬ ಮಾಹಿತಿ ಫಿಲ್ಮಿಬೀಟ್‌ಗೆ ಲಭ್ಯವಾಗಿದೆ.
#ShivaRajkumar
Kannada actor ShivaRajkumar Donated 10 lakhs rupees to karnataka chalanachitra karmikara okkuta on his wife birthday.