'ಭಾರತವು ಸದಾಕಾಲ ಶಾಂತಿಪ್ರಿಯ ರಾಷ್ಟ್ರವಾಗಿದ್ದು, ಯಾವುದೇ ಕಾರಣಕ್ಕೂ ಯಾರೊಂದಿಗೂ ಸಹ ಕಾಲುಕೆರೆದು ಕಾದಾಟಕ್ಕೆ ಹೋಗಲ್ಲ. ಆದರೆ ತಮ್ಮ ಮೇಲೆ ದಾಳಿಗೆ ಮುಂದಾದವರಿಗೆ ತಕ್ಕ ತಿರುಗೇಟು ನೀಡಲು ನಮ್ಮ ಸೈನ್ಯ ಸರ್ವ ಸನ್ನದ್ಧವಾಗಿರಲಿದೆ' ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುಡುಗಿದ್ದಾರೆ.
#Ladakh #RajnathSingh #IndianArmy #China
Rajnath Singh, who is on a three-day visit to Ladakh, said efforts should be made to find a solution to disputes with neighboring countries through dialogue.