ಭವಿಷ್ಯದಲ್ಲಿ ದೇಶದ ಭದ್ರತೆಯ ವಿಚಾರದಲ್ಲಿ ನೌಕಾದಳವು ಪ್ರಮುಖ ಪಾತ್ರ ವಹಿಸಲಿದೆ. ಹಲವು ದೇಶಗಳೊಂದಿಗೆ ರಾಜತಾಂತ್ರಿಕ ಸಂಬಂಧಗಳ ಸುಧಾರಣೆಯಲ್ಲೂ ಮುಖ್ಯವಾಗಲಿದೆ' ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದರು.
INS Kadamba is an Indian Navy base located near Karwar in Karnataka. Here are some interesting facts about INS Kadamba