IPL ಗೆ ಕೈ ಕೊಟ್ಟ ಸ್ಟೀವ್ ಸ್ಮಿತ್ | Steve Smith | Oneindia Kannada

Oneindia Kannada 2021-07-05

Views 8.9K

ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 2ನೇ ಹಂತದ ಪಂದ್ಯಗಳಲ್ಲಿ ಆಸ್ಟ್ರೇಲಿಯಾದ ಪ್ರಮುಖ ಬ್ಯಾಟ್ಸ್‌ಮನ್‌ ಸ್ಟೀವ್ ಸ್ಮಿತ್ ಆಡುತ್ತಿಲ್ಲ. ಗಾಯಕ್ಕೀಡಾಗಿರುವುದರಿಂದ ಸ್ಮಿತ್ ಐಪಿಎಲ್ ಇನ್ನುಳಿದ ಪಂದ್ಯಗಳನ್ನು ಮಿಸ್ ಮಾಡಿಕೊಳ್ಳಲಿದ್ದಾರೆ.

Australian cricket player Steve Smith not participated in the remaining IPL 2021 matches in UAE due to injury

Share This Video


Download

  
Report form
RELATED VIDEOS