ಕೆಲ ದಿನಗಳ ಹಿಂದಷ್ಟೇ ಕೊವಿಡ್ನಿಂದ ದುನಿಯಾ ವಿಜಯ್ ಪೋಷಕರು ಚೇತರಿಸಿಕೊಂಡಿದ್ದರು. ಇನ್ನೇನು ಸಮಸ್ಯೆ ಬಗೆಹರಿಯಿತು ಎನ್ನುತ್ತಿರುವಾಗಲೇ ಮತ್ತೆ ತಾಯಿಯ ಆರೋಗ್ಯ ಹದಗೆಟ್ಟಿದೆ
Duniya Vijay's parents had just recovered from Kovid a few days back. Mother's health deteriorates again when another problem is resolved