ಯಡಿಯೂರಪ್ಪ ವಿರುದ್ಧ ಮತ್ತೊಂದು ಆರೋಪ ಮಾಡಿದ ಯತ್ನಾಳ್ | Oneindia Kannada

Oneindia Kannada 2021-07-06

Views 756

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ಮುಂದುವರೆದಿದ್ದು, ಸಿಎಂ ಬಿಎಸ್‌ವೈ ಭ್ರಷ್ಟಾಚಾರ ಕುರಿತು ಶೀಘ್ರದಲ್ಲೇ ದಾಖಲೆ ಬಿಡುಗಡೆ ಮಾಡುತ್ತೇನೆ ಎನ್ನುವ ಮೂಲಕ ಹೊಸದೊಂದು ಬಾಂಬ್ ಸಿಡಿಸಿದ್ದಾರೆ.
#Yediyurappa #Yatnal
BJP MLA Basanagouda Patil Yatnal allegations on CM BS Yeddyurappa

Share This Video


Download

  
Report form
RELATED VIDEOS