ಕೇಂದ್ರ ಸಂಪುಟ ಪುನಾರಚನೆ ನಂತರ ರೈಲ್ವೇ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಅಶ್ವಿನಿ ವೈಷ್ಣವ್ ಅವರು ಅಧಿಕಾರಿಯೊಬ್ಬರನ್ನು ತಬ್ಬಿಕೊಂಡಿರುವ ವಿಡಿಯೋ ಸಖತ್ ವೈರಲ್ ಆಗಿದೆ.
#AshwiniVaishnaw
The video of embracing an official by Ashwini Vaishnav who was sworn in as Railway Minister after the restructuring of the Union Cabinet. Is viral now