ಎರಡನೇ ಇಂಟ್ರಾ ಸ್ಕ್ವಾಡ್ ಪಂದ್ಯದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ಬೌಲಿಂಗ್ ನಡೆಸಿದ್ದರು. ಶ್ರೀಲಂಕಾ ಕ್ರಿಕೆಟ್ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದ ವಿಡಿಯೋದಲ್ಲಿಯೂ ಹಾರ್ದಿಕ್ ಪಾಂಡ್ಯ ಬೌಲಿಂಗ್ ನಡೆಸುತ್ತಿರುವುದು ಬಹಿರಂಗವಾಗಿತ್ತು. ಹೀಗಾಗಿ ಹಾರ್ದಿಕ್ ಪಾಂಡ್ಯ ಫಿಟ್‌ನೆಸ್ ತಂಡಕ್ಕೆ ಆಶಾದಾಯಕವಾಗಿದೆ.
D India tour of Sri Lanka: Hardik Pandya warm-up in net practice sessions