ಡಾ.ರಾಜ್ ಬರೆದ ಒಂದೇ ಪತ್ರಕ್ಕೆ ರವಿಚಂದ್ರನ್ ವಿರುದ್ಧ ಪ್ರತಿಭಟನೆ ಕೈಬಿಟ್ಟ ಕನ್ನಡಿಗರು | Filmibeat Kannada

Filmibeat Kannada 2021-07-19

Views 12

ಕನ್ನಡ ಭಾಷೆಗೆ ರವಿಚಂದ್ರನ್ ಅವಮಾನ ಮಾಡಿದ್ರು ಎಂದು ರಾಜ್ಯ ಹಲವು ಕಡೆ ಕನ್ನಡಪರ ಸಂಘಟನೆಗಳು, ಜನರು ಪ್ರತಿಭಟನೆ ಮಾಡ್ತಾರೆ. ರವಿಚಂದ್ರನ್ ಮನೆ ಬಳಿಯೂ ಜನ ಜಮಾಯಿಸಿ ಆಕ್ರೋಶ ಹೊರಹಾಕ್ತಾರೆ. ಆ ಸಂದಿಗ್ಧ ಪರಸ್ಥಿತಿಯಲ್ಲಿ ಅಣ್ಣಾವ್ರು ಬರೆದ ಬಹಿರಂಗ ಪತ್ರ ಇಡೀ ಪ್ರತಿಭಟನೆಯನ್ನು ಕ್ಷಣದಲ್ಲಿ ತಣ್ಣಗಾಗಿಸಿತು.

Throwback: Dr Rajkumar interfered and stopped Protests against V Ravichandran in 1989

Share This Video


Download

  
Report form
RELATED VIDEOS