ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪುತ್ರ, ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷ ಸೇರಿದರು. ಈಗಾಗಲೇ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ಅವರು ಅಧಿಕೃತವಾಗಿ ಪಕ್ಷ ಸೇರ್ಪಡೆಗೊಂಡರು
#MadhuBangarappa #FormerJDSMember #JoinsCongress
Former Chief Minister Bangarappa's son Madhu Bangarappa, former MLA of Soraba constituency, joined the Congress party. Having already left the JDS and was active in the Congress party, he officially joined the party