ಟೀಮ್ ಇಂಡಿಯಾ ವಿರುದ್ಧದ ಎರಡನೆ ಟೆಸ್ಟ್ ಪಂದ್ಯವನ್ನು ಸೋತ ಬಳಿಕ ಮಾತನಾಡಿದ ಜೋ ರೂಟ್ ವಿರಾಟ್ ಕೊಹ್ಲಿ ನಾಯಕತ್ವದ ಶೈಲಿ ವಿಭಿನ್ನವಾಗಿದೆ, ವಿರಾಟ್ ಕೊಹ್ಲಿ ಮುನ್ನಡೆಸುತ್ತಿರುವ ಟೀಮ್ ಇಂಡಿಯಾ ಹೆಚ್ಚು ದಿನಗಳ ಕಾಲ ಉತ್ತಮ ಪ್ರದರ್ಶನ ನೀಡುವಂತ ತಂಡವಾಗಿದೆ
#INDvsENG #JoeRoot #JaspreetBumrah
Speaking after losing the second Test against Team India, Joe Root said Virat Kohli's leadership style is different.