ನಟ ಪುನೀತ್ ರಾಜ್‌ಕುಮಾರ್, ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರುಗಳು ಮೂರನೇ ಬಾರಿ ಸಿನಿಮಾಕ್ಕಾಗಿ ಒಂದಾಗುತ್ತಿದ್ದಾರೆ. ಈ ಹಿಂದೆ ಎರಡು ಸೂಪರ್ ಹಿಟ್ ಸಿನಿಮಾ ನೀಡಿರುವ ಈ ಜೋಡಿಯ ಮೂರನೇ ಸಿನಿಮಾದ ಬಗ್ಗೆ ಈಗಾಗಲೇ ಕುತೂಹಲ ಆರಂಭವಾಗಿದೆ.
Director Santhosh Anandram and Puneeth Rajkumar's new movie shooting will start early next year. Santhosh Anandram and Puneeth collaborating for third time.