ಮಸೀದಿಯಿಂದ ಕುಡಿಯುವ ನೀರನ್ನು ತೆಗೆದುಕೊಂಡು ಬಂದಿದ್ದಕ್ಕೆ ಹಿಂದೂ ಕುಟುಂಬವನ್ನು ಥಳಿಸಿರುವ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ. ಆನಂತರವೂ ಸ್ಥಳೀಯ ಜಮೀನ್ದಾರರು ಆ ಕುಟುಂಬವನ್ನು ಒತ್ತೆಯಾಗಿರಿಸಿಕೊಂಡು ಹಿಂಸೆ ನೀಡಿದ್ದಾರೆ.
Hindu family in Pakistan tortured, held hostage for fetching drinking water from mosque