ಐಪಿಎಲ್ ಮೊದಲಾರ್ಧದಲ್ಲಿ ಡೆಲ್ಲಿ ನಿರ್ವಹಣೆ ಗಮನಾರ್ಹ ಮಟ್ಟದಲ್ಲಿದ್ದು, ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಹೀಗಾಗಿ ಪಂತ್ ಅವರನ್ನೇ ನಾಯಕನಾಗಿ ಮುಂದುವರಿಸಲು ನಿರ್ಧರಿಸಲಾಯಿತು.
Delhi's performance in the first half of the IPL was significant and topped the scoring list. Thus it was decided to pursue Pant as a leader.