ಕೊನೆ ಕ್ಷಣದಲ್ಲಿ ಅಪ್ಪು ದರ್ಶನ ಪಡೆದ Rashmika Mandanna

Filmibeat Kannada 2021-10-31

Views 804

ಕನ್ನಡದ ನಟ ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಇನ್ನಿಲ್ಲ. ಪುನೀತ್‌ ರಾಜ್‌ಕುಮಾರ್‌ ಇಹ ಲೋಕವನ್ನು ತ್ಯಜಿಸಿ ಬಾರದ ಲೋಕಕ್ಕೆ ಹೋಗಿದ್ದಾರೆ. ಒಲ್ಲದ ಮನಸ್ಸಿನಲ್ಲೇ ಈ ಕಹಿ ಸತ್ಯವನ್ನು ಒಪ್ಪಿಕೊಳ್ಳಲೇ ಬೇಕಾದ ಸಂದರ್ಭ ಇದು. ಹೃದಾಯಘಾತದಿಂದಾಗಿ ಪುನೀತ್‌ ರಾಜ್‌ಕುಮಾರ್‌ ಕೊನೆಯ ಉಸಿರು ಎಳೆದಿದ್ದಾರೆ. ಈ ವಿಚಾರವನ್ನು ಕರುನಾಡು ಅರಗಿಸಿ ಕೊಳ್ಳಲು ಸಾಧ್ಯವಿಲ್ಲ. ಅಪ್ಪು ಅಗಲಿಕೆ ಕರುನಾಡಿನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ

Rashmika Mandanna emotional moment

Share This Video


Download

  
Report form
RELATED VIDEOS