ಗೆಲುವಿನ ನಂತರ ಟೀಮ್ ಇಂಡಿಯಾ ಉಪ ನಾಯಕ ರೋಹಿತ್ ಶರ್ಮಾ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂದರ್ಭದಲ್ಲಿ ರೋಹಿತ್ ಮೊದಲ ಎರಡು ಪಂದ್ಯಗಳಲ್ಲಿ ಸೋಲು ಅನುಭವಿಸಿದ ಬಗ್ಗೆ ಉತ್ತರ ನೀಡಿದ್ದಾರೆ.
Two Bad Games Don't Make India A Bad Team, Says Rohit Sharma After Big T20 World Cup Win Against Afghanistan