ಮಾಜಿ ಸಚಿವ, ಹೊನ್ನಾಳಿ ಶಾಸಕ ರೇಣುಕಾಚಾರ್ಯ ನೀನ್ನೆ ಕುಟುಂಬ ಸಮೇತವಾಗಿ ಪುನೀತ್ ರಾಜ್‌ಕುಮಾರ್ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ, ನಮಿಸಿದರು. ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ರೇಣುಕಾಚಾರ್ಯ, ''ಅಪ್ಪುವನ್ನು ಮಾದರಿಯನ್ನಾಗಿ ತೆಗೆದುಕೊಂಡು ನಮ್ಮ ಕುಟುಂಬದ ಎಲ್ಲ ಸದಸ್ಯರು ನೇತ್ರದಾನ ಮಾಡುವ ನಿರ್ಣಯ ಮಾಡಿದ್ದೇವೆ'' ಎಂದರು
BJP MLA Renukacharya visited Puneeth Rajkumar's grave with his family yesterday. He said he and his family decided to donate their eyes as Puneeth Rajkumar did