ಪುನೀತ್ ಸ್ಮರಣಾರ್ಥ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಬೃಹತ್ ಅನ್ನಸಂತರ್ಪಣೆಯನ್ನು ದೊಡ್ಮನೆ ಕುಟುಂಬ ಆಯೋಜಿಸಿದೆ. ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಶಿವರಾಜ್‌ಕುಮಾರ್ , ರಾಘವೇಂದ್ರ ರಾಜ್‌ಕುಮಾರ್ ಮತ್ತು ಆಶ್ವಿನಿ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳಿಗೆ ಊಟ ಬಡಿಸಿದ್ದಾರೆ.
Shivaraj Kumar ,Raghavendra Rajkumar and Ashwini serve food to fans. dinner organized for Puneeth Rajkumar fans from family.