ಪುನೀತ್ ರಾಜ್ ಕುಮಾರ್ ಕಣ್ಣಿನಿಂದ ಇನ್ನೂ 10 ಜನಕ್ಕೆ ದೃಷ್ಟಿ ನೀಡಲು ಮುಂದಾಗಿದೆ. ಇದೇ ಮೊದಲ ಬಾರಿಗೆ ಒಬ್ಬ ವ್ಯಕ್ತಿಯಾ ಕಾರ್ನಿಯಾ ಹಾಗೂ ಸ್ಟೆಮ್ ಸೆಲ್ ಎರಡನ್ನು ಬಳಸಿ ಅಂಧರಿಗೆ ದೃಷ್ಟಿ ನೀಡಲು ನಾರಾಯಣ ನೇತ್ರಾಲಯವು ಮುಂದಾಗಿದೆ.
Now that Narayana Nethralaya has embarked on an innovative endeavor, Puneet Raj Kumar is eyeing 10 more people. This is the first time the Narayana Nethralaya has come forward to provide vision to the blind using both a cornea and a stem cell.