'ಪುನೀತ್ ನಮನ' ಕಾರ್ಯಕ್ರಮದಲ್ಲಿ ಭಾಗಿಯಾಗಿದ ಹಿರಿಯ ನಟಿ ಗಿರಿಜಾ ಲೋಕೇಶ್, ಪುನೀತ್ ಸಾವಿನ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಕಣ್ಣ ಮುಂದೆ ಬೆಳೆದ ಹುಡುಗನಿಗೆ ಹೀಗೆ ಆಗಿದ್ದು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ದುಃಖಿತರಾಗಿದ್ದಾರೆ.
Senior Actress Grija Lokesh talks about puneeth rajkumar in puneeth namana program