ಸಚಿನ್ ತೆಂಡೂಲ್ಕರ್ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಹಳ್ಳಿಯೊಂದರಲ್ಲಿ ಕ್ರಿಕೆಟ್ ಮ್ಯಾಚ್ ಆಡುತ್ತಿರುವುದು ಕಾಣಬಹುದು.
Master Blaster Sachin Tendulkar on Monday shared a light-hearted video on Twitter, showing two children playing cricket along with a dog.