ಅಂಬಿ ನೋಡಲು ಬಂದ ಅಭಿಮಾನಿಗಳು

Filmibeat Kannada 2021-11-24

Views 1

ಅಂಬಿ ಅವರನ್ನು ಕಳೆದುಕೊಂಡ ನೋವು ಇನ್ನೂ ಕಡಿಮೆ ಆಗಿಲ್ಲ. ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು, ಆಪ್ತರು ಅಂಬರೀಶ್​ಅವರನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ. ಅಂಬರೀಶ್ ಸಮಾಧಿಗೆ ಇಂದು ಕುಟುಂಬದವರು, ಆಪ್ತರು, ಅಭಿಮಾನಿಗಳು ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ

Ambareesh 3rd Death Anniversary Sumalatha Ambareesh And Family Visit Ambareesh Graveyard to do pooja

Share This Video


Download

  
Report form
RELATED VIDEOS