ಮತ್ತೊಂದು ಮಹತ್ವದ ಘೋಷಣೆ ಮಾಡಿದ ಅಶ್ವಿನಿ ಪುನೀತ್‌ರಾಜ್‌ಕುಮಾರ್

Filmibeat Kannada 2021-11-25

Views 92

ನವೆಂಬರ್ 01 ಕನ್ನಡ ರಾಜ್ಯೋತ್ಸವಕ್ಕೆ ಪ್ರಾಜೆಕ್ಟ್ ಒಂದನ್ನು ಉಡುಗೊರೆಯಾಗಿ ನೀಡಲು ಸಕಲ ಸಿದ್ಧತೆಗಳನ್ನೂ ಮಾಡಿಕೊಂಡಿದ್ದರು ಪುನೀತ್. ಅಷ್ಟರೊಳಗೆ ಪುನೀತ್ ರಾಜ್ ಕುಮಾರ್ ನಮ್ಮೆಲ್ಲರನ್ನೂ ಅಗಲಿ ಮರೆಯಾಗಿಬಿಟ್ಟಿದ್ದಾರೆ. ಈ ಪ್ರಾಜೆಕ್ಟ್‌ಗೆ ಈಗ ಮತ್ತೆ ಜೀವ ಬಂದಿದೆ. ಈ ಬಗ್ಗೆ ಆಶ್ವಿನಿ ಪುನೀತ್ ರಾಜ್‌ಕುಮಾರ್ ಮಾಹಿತಿ ನೀಡಿದ್ದಾರೆ.

Puneeth Rajkumar wife Ashwini Puneeth Rajkumar made an important announcement on under water documentary.

Share This Video


Download

  
Report form
RELATED VIDEOS