ಕವಿತಾ ಗೌಡ ಅಲಿಯಾಸ್ ಚಿನ್ನು ಅವರನ್ನು ಕಿಡ್ನಾಪ್ ಮಾಡಲಾಗಿದೆ. ಶಾಪ್‌ನಿಂದ ಹೊರಬರುವ ಕವಿತಾರನ್ನು ಕಾರಿನಲ್ಲಿ ಬರುವ ನಾಲ್ವರ ತಂಡ ಸೆಲ್ಫಿಗಾಗಿ ಮನವಿ ಮಾಡುತ್ತಾರೆ ಇದಕ್ಕೆ ಒಪ್ಪುವ ಕವಿತಾ ಕೂಡ ಸೆಲ್ಫಿ ನೀಡುತ್ತಾರೆ. ಹೀಗೆ ಯಾಮಾರಿಸಿ ಕವಿತಾ ಗೌಡ ಅವರನ್ನು ಕಿಡ್ನಾಪ್ ಮಾಡಲಾಗಿದೆ. ಈ ಸುದ್ದಿ ಈಗ ಬಾರಿ ಸದ್ದು ಮಾಡುತ್ತಿದೆ
Actress Kavitha Gowda kidnapped by unknown gang. This kidnap scene from movie used for promotion.