ಈ ಕಿರೀಟದ ಬೆಲೆ 5 ಮಿಲಿಯನ್ ಡಾಲರ್ ಎಂದು ಅಂದಾಜಿಸಲಾಗಿದೆ. ಎಂದರೆ ಬರೋಬ್ಬರಿ 37 ಕೋಟಿ ರೂ. ಹಾಗೂ ಇದು ವಿಶ್ವದ ಅತ್ಯಂತ ದುಬಾರಿ ಸೌಂದರ್ಯ ಸ್ಪರ್ಧೆಯ ಕಿರೀಟ ಎಂಬುದಾಗಿಯೂ ದಾಖಲೆಯಾಗಿದೆ.
The Miss Universe crown, titled the Mouawad Power of Unity Crown, is the world's most expensive beauty pageant crown on record.