ಬಾಲಿವುಡ್ ಬಾಯಿಜಾನ್ ನಟ ಸಲ್ಮಾನ್ ಖಾನ್ ಅವರಿಗೆ ಹಾವು ಕಚ್ಚಿರುವ ಸುದ್ದಿ ಈಗ ಬೆಳಕಿಗೆ ಬಂದಿದೆ. ಶನಿವಾರ ರಾತ್ರಿ ಅಂದರೆ ಡಿಸೆಂಬರ್ 25ಕ್ಕೆ ಈ ಘಟನೆ ನಡೆದಿದ್ದು, ಕುಟುಂಬ ಸದಸ್ಯರಿಗೆ ಬಾರಿ ಆತಂಕ ತಂದೊಡ್ಡಿತ್ತು. ಸಲ್ಮಾನ್ ಖಾನ್ ಅವರ ಖಾಸಗಿ ಫಾರ್ಮ್ ಹೌಸ್‌ನಲ್ಲಿ ಸಲ್ಮಾನ್ ಕೆಲಸ ಮಾಡುತ್ತಿದ್ದಾಗ ಹಾವು ಕಚ್ಚಿದೆ ಎಂದು ತಿಳಿದು ಬಂದಿದೆ. ತಡ ಮಾಡದೇ ಕೂಡಲೇ ಸಲ್ಮಾನ್ ಖಾನ್ ಅವರನ್ನು ಆಪ್ತರು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
Salman Khan has been bitten by a non venomous snake at his farmhouse in panvel mumbai. he was rushed to a private hospital for treatment and is now discharged