ಲಹರಿ ವೇಲು ಫೋನ್ ಮಾಡಿ ಹೇಳಿದಾಗ ಶಾಕ್ ಆದ ನಿಖಿಲ್

Filmibeat Kannada 2021-12-27

Views 176

ನಿಖಿಲ್ ಕುಮಾರಸ್ವಾಮಿ ನಟಿಸಿರುವ 'ರೈಡರ್' ಸಿನಿಮಾ ಬಿಡುಗಡೆ ಆಗಿ ಮೂರೇ ದಿನಕ್ಕೆ ಆಘಾತವೊಂದನ್ನು ಎದುರಿಸಿದೆ. ಸಿನಿಮಾ ರಾಜ್ಯದಾದ್ಯಂತ ಚೆನ್ನಾಗಿ ಪ್ರದರ್ಶನ ಕಾಣುತ್ತಿರುವ ವೇಳೆಯಲ್ಲಿಯೇ ಸಿನಿಮಾದ ಪೈರಸಿ ಕಾಪಿ ಹೊರಬಂದಿದೆ. ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಸಿನಿಮಾದ ಪ್ರಚಾರಕ್ಕಾಗಿ ರಾಜ್ಯ ಪ್ರವಾಸ ಮಾಡುತ್ತಿದ್ದು, ನಿನ್ನೆ ಮೈಸೂರಿನ ಲಿಡೋ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ಸಮಯ ಸಿನಿಮಾದ ಪೈರಸಿ ಕಾಪಿ ಹೊರಬಿದ್ದಿರುವ ಬಗ್ಗೆ ಮಾಧ್ಯಮಗಳೊಟ್ಟಿಗೆ ಮಾತನಾಡಿದರು

Nikhil Kumaraswamy request Karnataka people to support Rider Kannada movie not pirated movie.

Share This Video


Download

  
Report form
RELATED VIDEOS