ಅಪ್ಪು ಮಾತು ಕೇಳಿ ಸಿನಿಮಾಗೆ ಬಂದ ಜನಾರ್ಧನ ರೆಡ್ಡಿ ಮಗ ಕಿರೀಟಿ ರೆಡ್ಡಿ

Filmibeat Kannada 2022-01-05

Views 423

ಜನಾರ್ದನ ರೆಡ್ಡಿ ಪುತ್ರ ಸಿನಿಮಾಗಳಲ್ಲಿ ಅಭಿನಯಿಸುವುದು ಅನುಮಾನ ಅವರು ರಾಜಕೀಯಕ್ಕೆ ಎಂಟ್ರಿ ಕೊಡ ಬಹುದು ಎನ್ನುವ ಮಾತುಗಳು ಕೇಳಿ ಬಂದಿದ್ದವು. ಆದರೆ ಈಗ ಎಲ್ಲಾ ಊಹಾ ಪೋಹಗಳಿಗೂ ತೆರೆ ಬಿದ್ದಿದೆ. ಕಿರೀಟಿ ರೆಡ್ಡಿ ಈಗ ತಯಾರಿ ಮಾಡಿಕೊಂಡು ಚಿತ್ರ ರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಸದ್ಯದಲ್ಲಿಯೇ ಚಿತ್ರದ ಶೂಟಿಂಗ್‌ ಕೂಡ ಆರಂಭ ಆಗಲಿದೆ. ಚಿತ್ರ ರಂಗಕ್ಕೆ ಎಂಟ್ರಿ ಕೊಡುವ ಸಲುವಾಗಿ ಯುಕೆನಲ್ಲಿ ಕೀರಿಟಿ ರೆಡ್ಡಿ ಅಭಿನಯದವನ್ನು ಕಲಿತಿದ್ದಾರೆ. ಈ ಎಲ್ಲಾ ವಿಚಾರಗಳನ್ನು ಅವರು ಸಂದರ್ಶನ ಒಂದರಲ್ಲಿ ಹೇಳಿ ಕೊಂಡಿದ್ದಾರೆ

Janardhan Reddy Son Kireeti Reddy Inspired By Appu: His Debut Movie Start Soon

Share This Video


Download

  
Report form
RELATED VIDEOS