ಕೆಲ ತಿಂಗಳ ಹಿಂದಷ್ಟೆ ವೃತ್ತಿಪರತೆ ಕೊರತೆಯ ಕಾರಣದಿಂದಲೇ ನಿರ್ಮಾಪಕ ಕರಣ್ ಜೋಹರ್ ತಮ್ಮ ಸಿನಿಮಾದಿಂದಲೇ ಕಾರ್ತಿಕ್ ಆರ್ಯನ್‌ಗೆ ಕೋಕ್ ನೀಡಿದ್ದರು. ಇನ್ನು ಕೆಲವು ಬಾಲಿವುಡ್ ನಿರ್ಮಾಣ ಸಂಸ್ಥೆಗಳು ಕಾರ್ತಿಕ್ ಆರ್ಯನ್ ಅನ್ನು ಸಿನಿಮಾದಿಂದ ಹೊರಗಟ್ಟಿದ್ದವು. ಇದೀಗ ಮತ್ತೊಬ್ಬ ನಿರ್ಮಾಪಕರು ಕಾರ್ತಿಕ್‌ಗೆ ವೃತ್ತಿಪರತೆ ಇಲ್ಲ ಎಂದಿದ್ದಾರೆ.
Karthik Aryan is very unprofessional said producer Manish Shah. Karthik Aryan threatens to go out of Shehzada movie if Ala Vaikuntapuramlo Hindi version release in theaters.