ತಮಿಳು ನಟ ಸಿದ್ಧಾರ್ಥ್ ತಪ್ಪಿಗೆ ಪೋಲಿಸರಿಂದ ವಿಚಾರಣೆ.

Filmibeat Kannada 2022-02-07

Views 462

ಪ್ರಧಾನಿ ನರೇಂದ್ರ ಮೋದಿ ಪಂಜಾಬ್​ಗೆ ಭೇಟಿ ನೀಡಿದ್ದಾಗ ಆದ ಭದ್ರತಾ ಲೋಪದ ಕುರಿತು ಕಳವಳ ವ್ಯಕ್ತಪಡಿಸಿ ಸೈನಾ ನೆಹ್ವಾಲ್​ ಅವರು ಟ್ವೀಟ್​ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಸಿದ್ದಾರ್ಥ್​ ಅವರು ಅವಹೇಳನಕಾರಿ ಪದಗಳನ್ನು ಬಳಸಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

Siddharth Apologies to central Crime Branch of the Chennai police in Saina Nehwal case

Share This Video


Download

  
Report form
RELATED VIDEOS