ಜೈ ಶ್ರೀರಾಮ್ ಎಂದ ಯುವಕರೆದುರು ಅಲ್ಲಾಹು ಅಕ್ಬರ್ ಎಂದು ಕೂಗಿದ ಬುರ್ಖಾಧಾರಿ ವಿದ್ಯಾರ್ಥಿನಿ | Oneindia Kannada

Oneindia Kannada 2022-02-09

Views 4.4K

ತನ್ನೆದುರು ಕೇಸರಿ ಶಾಲು ಧರಿಸಿ, ಜೈ ಶ್ರೀರಾಮ್ ಘೋಷಣೆ ಕೂಗಿದ ಯುವಕರ ವರ್ತನೆಯಿಂದ ಕೋಪಗೊಂಡ ಬುರ್ಖಾಧಾರಿ ವಿದ್ಯಾರ್ಥಿನಿ ಅಲ್ಲಅಹು- ಅಕ್ಬರ್ ಎಂದು ಕೈಗಳನ್ನು ಮೇಲೆತ್ತಿ ಘೋಷಣೆ ಕೂಗುತ್ತಾ ಕಾಲೇಜಿನೊಳಗೆ ಹೋಗಿದ್ದಾಳೆ.

Karnataka hijab row: A video has emerged that shows a mob chanting 'Jai Shri Ram' accosting a girl outside a college. The girl, in turn, responds with 'Allah-hu-Akbar

Share This Video


Download

  
Report form
RELATED VIDEOS